2 ಅರಸುಗಳು 16:19 - ಕನ್ನಡ ಸತ್ಯವೇದವು C.L. Bible (BSI)19 ಆಹಾಜನ ಉಳಿದ ಚರಿತ್ರೆ ಹಾಗು ಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಹಾಜನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಹಾಜನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |