2 ಅರಸುಗಳು 17:12 - ಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ವಿಗ್ರಹಗಳ ಸೇವೆಮಾಡಿದರು. ಯೆಹೋವನು ಇಸ್ರೇಲರಿಗೆ, “ನೀವು ವಿಗ್ರಹಗಳನ್ನು ಪೂಜಿಸಲೇಬಾರದು” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನೀವು ಈ ಕಾರ್ಯವನ್ನು ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರೂ, ಅವರು ಮೂರ್ತಿಗಳಿಗೆ ಪೂಜೆ ಮಾಡಿದರು. ಅಧ್ಯಾಯವನ್ನು ನೋಡಿ |