Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:38 - ಕನ್ನಡ ಸತ್ಯವೇದವು C.L. Bible (BSI)

38 ಅನ್ಯದೇವತೆಗಳನ್ನು ಪೂಜಿಸಬಾರದು; ನನ್ನ ನಿಬಂಧನೆಯನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅನ್ಯದೇವತೆಗಳನ್ನು ಪೂಜಿಸಬಾರದು, ನನ್ನ ನಿಬಂಧನೆಯನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೀವು ಮರೆಯಲೇಬಾರದು. ನೀವು ಅನ್ಯದೇವರುಗಳನ್ನು ಪೂಜಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ನೀವು ಮರೆಯದೆ, ಇತರ ದೇವರುಗಳಿಗೆ ಭಯಪಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:38
5 ತಿಳಿವುಗಳ ಹೋಲಿಕೆ  

“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.


ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.


ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.


ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು