Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:2 - ಕನ್ನಡ ಸತ್ಯವೇದವು C.L. Bible (BSI)

2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನು. ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಜ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂಭತ್ತು ವರ್ಷ ವಯಸ್ಸಾಗಿತ್ತು. ಹಿಜ್ಕೀಯನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬ ಹೆಸರಿನವಳು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:2
2 ತಿಳಿವುಗಳ ಹೋಲಿಕೆ  

“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು