2 ಅರಸುಗಳು 18:33 - ಕನ್ನಡ ಸತ್ಯವೇದವು C.L. Bible (BSI)33 ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ತಮ್ಮ ನಾಡನ್ನು ಬಿಡಿಸಿಕೊಂಡಿದ್ದಾರೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಿತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬೇರೆ ಜನಾಂಗಗಳ ದೇವರುಗಳು ಅವರ ದೇಶಗಳನ್ನು ಅಶ್ಶೂರದ ರಾಜನಿಗೆ ಸಿಗದಂತೆ ರಕ್ಷಿಸಿದನೇ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ? ಅಧ್ಯಾಯವನ್ನು ನೋಡಿ |