Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:33 - ಕನ್ನಡ ಸತ್ಯವೇದವು C.L. Bible (BSI)

33 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಕಾಲಿಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವನು ತಾನು ಬಂದ ದಾರಿಯಲ್ಲೇ ಹಿಂದಕ್ಕೆ ಹೋಗುತ್ತಾನೆ. ಅವನು ಈ ನಗರದೊಳಕ್ಕೆ ಬರುವುದಿಲ್ಲ. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:33
5 ತಿಳಿವುಗಳ ಹೋಲಿಕೆ  

ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”


ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ".


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು