Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಎಲೀಯನು ಅವನಿಗೆ, “ನೀನು ಕಷ್ಟಕರವಾದುದ್ದನ್ನು ಕೇಳಿಕೊಂಡಿರುವೆ. ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವುದಾದರೆ ಅದು ನಿನಗೆ ದೊರಕುವುದು. ಇಲ್ಲವಾದರೆ ದೊರಕುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಎಲೀಯನು ಅವನಿಗೆ - ನೀನು ದುರ್ಲಭವಾದದ್ದನ್ನು ಕೇಳಿಕೊಂಡಿ; ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ಅದು ದೊರಕುವದು; ಇಲ್ಲವಾದರೆ ದೊರಕುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲೀಯನು, “ನೀನು ಕಷ್ಟಕರವಾದುದನ್ನು ಬೇಡಿಕೊಂಡೆ. ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಂಡರೆ, ಅದು ನಿನಗೆ ದೊರೆಯುವುದು. ಆದರೆ ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಾಣದಿದ್ದರೆ, ಅದು ನಿನಗೆ ದೊರೆಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕವನು, “ನೀನು ಕಠಿಣವಾದದ್ದನ್ನು ಕೇಳಿದೆ. ಆದಾಗ್ಯೂ ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ಕಂಡರೆ, ನಿನಗೆ ಅದು ದೊರಕುವುದು, ಇಲ್ಲದಿದ್ದರೆ, ದೊರಕುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:10
5 ತಿಳಿವುಗಳ ಹೋಲಿಕೆ  

ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು