2 ಅರಸುಗಳು 2:13 - ಕನ್ನಡ ಸತ್ಯವೇದವು C.L. Bible (BSI)13 ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದಿ ತೀರಕ್ಕೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅನಂತರ ಅವನು ಮೇಲಣಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದೀ ತೀರಕ್ಕೆ ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಎಲೀಯನ ಮೇಲಂಗಿಯು ನೆಲದ ಮೇಲೆ ಬಿತ್ತು. ಎಲೀಷನು ಅದನ್ನು ಎತ್ತಿಕೊಂಡು ಜೋರ್ಡನ್ ನದಿ ತೀರಕ್ಕೆ ಬಂದನು. ಆ ಕಂಬಳಿಯಿಂದ ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವನು ಎಲ್ಲಿದ್ದಾನೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎಲೀಷನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು, ಹಿಂದಕ್ಕೆ ಹೋಗಿ, ಯೊರ್ದನ್ ನದಿ ತೀರದಲ್ಲಿ ನಿಂತನು. ಅಧ್ಯಾಯವನ್ನು ನೋಡಿ |