Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:22 - ಕನ್ನಡ ಸತ್ಯವೇದವು C.L. Bible (BSI)

22 ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು. ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು, ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು; ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ನೀರು ಶುದ್ಧವಾಯಿತು. ಇಂದು ಆ ನೀರು ಇನ್ನೂ ಶುದ್ಧವಾಗಿದೆ. ಎಲೀಷನು ಹೇಳಿದಂತೆಯೇ ಅದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನವರೆಗೂ ಶುದ್ಧವಾಗಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:22
2 ತಿಳಿವುಗಳ ಹೋಲಿಕೆ  

ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪುಹಾಕಿದನು; “’ಇನ್ನು ಮುಂದೆ ಈ ನೀರಿನಿಂದ ಮರಣವಾಗಲಿ ಗರ್ಭಪಾತವಾಗಲಿ ಸಂಭವಿಸದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ,’ ಎಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ,” ಎಂದನು.


ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟನು. ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದರು. “ಬೋಳು ತಲೆಯವನೇ, ಏರು; ಬೋಳುತಲೆಯವನೇ ಏರು,” ಎಂದು ಕೂಗಿ ಅವನನ್ನು ಅಣಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು