2 ಅರಸುಗಳು 20:17 - ಕನ್ನಡ ಸತ್ಯವೇದವು C.L. Bible (BSI)17 ‘ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಯಾಕ್ಕೆ ಕೊಂಡೊಯ್ಯುವ ದಿನ ಬರುವುದು; ಇಲ್ಲೇನೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿನ್ನ ಮನೆಯಲ್ಲಿರುವ ವಸ್ತುಗಳೆಲ್ಲವನ್ನು ನಿನ್ನ ಮನೆಯಿಂದ ಬಾಬಿಲೋನಿಗೆ ಕೊಂಡೊಯ್ಯುವ ಕಾಲವು ಬರುತ್ತಿದೆ; ನಿನ್ನ ಪೂರ್ವಿಕರು ಇಂದಿನವರೆಗೆ ರಕ್ಷಿಸಿದ ವಸ್ತುಗಳೆಲ್ಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗುವ ಸಮಯವು ಬರುತ್ತಿದೆ. ಏನನ್ನೂ ಬಿಡುವುದಿಲ್ಲ! ಯೆಹೋವನೇ ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿ |