Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:4 - ಕನ್ನಡ ಸತ್ಯವೇದವು C.L. Bible (BSI)

4 ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲೇ ಸರ್ವೇಶ್ವರ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವದಕ್ಕೆ ಮೊದಲು ಯೆಹೋವನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ಬಿಡುವುದಕ್ಕೆ ಮುಂಚೆಯೇ, ಯೆಹೋವನ ವಾಕ್ಯವು ಅವನಿಗೆ ಬಂದಿತು. ಯೆಹೋವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಶಾಯನು ಅರಮನೆಯ ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಯೆಹೋವ ದೇವರ ವಾಕ್ಯವು ಅವನಿಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:4
4 ತಿಳಿವುಗಳ ಹೋಲಿಕೆ  

ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.


ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನಗಾಗಿ ಅರಮನೆಯನ್ನೂ ತನ್ನ ಹೆಂಡತಿಯಾದ ಫರೋಹನ ಮಗಳಿಗಾಗಿ ಇನ್ನೊಂದು ಮನೆಯನ್ನೂ ಕಟ್ಟಿಸಿದನು. ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು