2 ಅರಸುಗಳು 21:20 - ಕನ್ನಡ ಸತ್ಯವೇದವು C.L. Bible (BSI)20 ಅವನು ತನ್ನ ತಂದೆ ಮನಸ್ಸೆಯ ದುರ್ಮಾರ್ಗದಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಮೋನನು ಅವನ ತಂದೆಯಾದ ಮನಸ್ಸೆಯಂತೆ ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನೆಲ್ಲಾ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಅಧ್ಯಾಯವನ್ನು ನೋಡಿ |