Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:26 - ಕನ್ನಡ ಸತ್ಯವೇದವು C.L. Bible (BSI)

26 ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗಾಗಿ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನ ಸ್ಥಾನದಲ್ಲಿ ಅವನ ಮಗ ಯೋಷೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನಿಗೆ ಬದಲಾಗಿ ಅವನ ಮಗನಾದ ಯೋಷೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಮೋನನನ್ನು ಉಜ್ಜನವನದಲ್ಲಿ ಅವನ ಸ್ಮಶಾನದಲ್ಲಿ ಸಮಾಧಿಮಾಡಿದರು. ಆಮೋನನ ಮಗನಾದ ಯೋಷೀಯನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನ ಶವವನ್ನು, ಉಜ್ಜನ ತೋಟದಲ್ಲಿ ಅವನು ಮೊದಲೇ ತನಗೋಸ್ಕರ ಸಿದ್ದಪಡಿಸಿಟ್ಟಿದ್ದ ಸಮಾಧಿಯಲ್ಲಿ ಹೂಣಿಟ್ಟರು. ಅವನ ಮಗ ಯೋಷೀಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:26
7 ತಿಳಿವುಗಳ ಹೋಲಿಕೆ  

ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.


ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,


ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.


ಆಮೋನನ ಉಳಿದ ಚರಿತ್ರೆ ಹಾಗು ಅವನ ಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಅವನು ಆಳಿದ್ದು ಮೂವತ್ತೊಂದು ವರ್ಷ. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆ ಅವನ ತಾಯಿ.


ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು