2 ಅರಸುಗಳು 22:15 - ಕನ್ನಡ ಸತ್ಯವೇದವು C.L. Bible (BSI)15 ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತುಗಳನ್ನು ತಿಳಿಸಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹುಲ್ದಳು ಅವರಿಗೆ - ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್‍ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನ ಬಳಿಗೆ ಹೋಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ: ಅಧ್ಯಾಯವನ್ನು ನೋಡಿ |
ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.