2 ಅರಸುಗಳು 23:1 - ಕನ್ನಡ ಸತ್ಯವೇದವು C.L. Bible (BSI)1 ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯ ಪ್ರಾಂತ್ಯದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇವಿುನ ಮತ್ತು ಯೆಹೂದ ಪ್ರಾಂತದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೂದದ ಮತ್ತು ಜೆರುಸಲೇಮಿನ ನಾಯಕರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು. ಅಧ್ಯಾಯವನ್ನು ನೋಡಿ |