2 ಅರಸುಗಳು 23:21 - ಕನ್ನಡ ಸತ್ಯವೇದವು C.L. Bible (BSI)21 ಅನಂತರ ಅರಸನು ಜನರೆಲ್ಲರಿಗೆ, ನಿಬಂಧನ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೋಸ್ಕರ ಪಾಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅನಂತರ ಅರಸನು ಎಲ್ಲಾ ಜನರಿಗೆ - ಈ ನಿಬಂಧನಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ರಾಜನಾದ ಯೋಷೀಯನು ಜನರಿಗೆಲ್ಲ, “ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಿರಿ. ಈ ನಿಬಂಧನ ಗ್ರಂಥದಲ್ಲಿ ಬರೆದಿರುವಂತೆಯೇ ಅದನ್ನು ಮಾಡಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅರಸನಾದ ಯೋಷೀಯನು ಸಮಸ್ತ ಜನರಿಗೂ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರ ಪಸ್ಕಹಬ್ಬವನ್ನು ಆಚರಿಸಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |