2 ಅರಸುಗಳು 23:30 - ಕನ್ನಡ ಸತ್ಯವೇದವು C.L. Bible (BSI)30 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಜೆರುಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ಸ್ಥಾನದಲ್ಲಿ ಅವನ ಮಗ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇವಿುಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೋಷೀಯನ ಸೇವಕರು ಅವನ ಶವವನ್ನು ಮೆಗಿದ್ದೋವಿನಿಂದ ಯೆರೂಸಲೇಮಿಗೆ ರಥದಲ್ಲಿ ತೆಗೆದುಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ, ಅವನ ತಂದೆಗೆ ಬದಲಾಗಿ ಅವನನ್ನು ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿ |