2 ಅರಸುಗಳು 24:11 - ಕನ್ನಡ ಸತ್ಯವೇದವು C.L. Bible (BSI)11 ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಆ ನಗರಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಷ್ಟರಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತಾನೇ ಆ ಪಟ್ಟಣಕ್ಕೆ ಬಂದನು. ಅಧ್ಯಾಯವನ್ನು ನೋಡಿ |