Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:2 - ಕನ್ನಡ ಸತ್ಯವೇದವು C.L. Bible (BSI)

2 ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದವರೆಗೆ ಅದಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೆಬೂಕದ್ನೆಚ್ಚರನ ಸೇನೆಯು ಜೆರುಸಲೇಮಿನ ಸುತ್ತಲೂ, ಚಿದ್ಕೀಯನು ಯೆಹೂದದ ರಾಜನಾದ ಹನ್ನೊಂದನೆಯ ವರ್ಷದವರೆಗೆ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:2
6 ತಿಳಿವುಗಳ ಹೋಲಿಕೆ  

ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು‍ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೇ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಮ್ಮ ವಾಕ್ಯವನ್ನು ದಯಪಾಲಿಸಿದರು.


ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದ.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ಅವನ ಕಾಲದಲ್ಲಿ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಸೈನ್ಯದವರು ಜೆರುಸಲೇಮಿಗೆ ದಂಡೆತ್ತಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು