2 ಅರಸುಗಳು 25:21 - ಕನ್ನಡ ಸತ್ಯವೇದವು C.L. Bible (BSI)21 ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು. ಅಧ್ಯಾಯವನ್ನು ನೋಡಿ |