2 ಅರಸುಗಳು 25:26 - ಕನ್ನಡ ಸತ್ಯವೇದವು C.L. Bible (BSI)26 ಆಗ ಚಿಕ್ಕವರು, ದೊಡ್ಡವರು, ಸೇನಾಪತಿಗಳು, ಎಲ್ಲರು ಬಾಬಿಲೋನಿಯಾದವರಿಗೆ ಹೆದರಿ ಈಜಿಪ್ಟಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಎಲ್ಲಾ ಚಿಕ್ಕವರೂ ದೊಡ್ಡವರೂ ಸೇನಾಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇದಾದ ನಂತರ, ಕನಿಷ್ಠರಾದವರೂ ಮತ್ತು ಅತಿ ಮುಖ್ಯರೂ ಆದ ಜನರೆಲ್ಲರು ಮತ್ತು ಸೇನೆಯ ನಾಯಕರು ಬಾಬಿಲೋನಿನವರಿಗೆ ಹೆದರಿಕೊಂಡು ಈಜಿಪ್ಟಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಹಿರಿಕಿರಿಯರಾದ ಸಮಸ್ತ ಜನರೂ, ದಂಡುಗಳ ಅಧಿಪತಿಗಳೂ ಬಾಬಿಲೋನಿಯದವರಿಗೆ ಹೆದರಿ ಎದ್ದು ಈಜಿಪ್ಟಿಗೆ ಹೋದರು. ಅಧ್ಯಾಯವನ್ನು ನೋಡಿ |