2 ಅರಸುಗಳು 25:30 - ಕನ್ನಡ ಸತ್ಯವೇದವು C.L. Bible (BSI)30 ಅವನ ಜೀವಿತಕಾಲವೆಲ್ಲ, ಅವನಿಗೆ ಬೇಕಾಗಿ ಇದ್ದ ಎಲ್ಲ ಪದಾರ್ಥಗಳು ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿ ನಿತ್ಯವೂ ಅರಸನಿಂದಲೇ ದೊರಕುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಹೀಗೆ ರಾಜನಾದ ಎವೀಲ್ಮೆರೋದಕನ ಪಂಕ್ತಿಯಲ್ಲಿ ಯೆಹೋಯಾಖೀನನು ತನ್ನ ಉಳಿದ ಜೀವಿತದಲ್ಲಿ ಊಟಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು. ಅಧ್ಯಾಯವನ್ನು ನೋಡಿ |