2 ಅರಸುಗಳು 3:18 - ಕನ್ನಡ ಸತ್ಯವೇದವು C.L. Bible (BSI)18 ಅವರು ತಮ್ಮ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯ ಮಾತ್ರವಲ್ಲ, ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ತನ್ನ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯದ ಹೊರತಾಗಿ ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನಿಗೆ ಇದು ಸುಲಭ ಸಾಧ್ಯ. ಮೋವಾಬ್ಯರನ್ನು ನೀವು ಸೋಲಿಸುವಂತೆ ಆತನೇ ಅವಕಾಶ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ಇದು ಯೆಹೋವ ದೇವರ ದೃಷ್ಟಿಗೆ ಅಲ್ಪವಾಗಿರುವುದು. ಅವರು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವರು. ಅಧ್ಯಾಯವನ್ನು ನೋಡಿ |