Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:5 - ಕನ್ನಡ ಸತ್ಯವೇದವು C.L. Bible (BSI)

5 ಆದರೆ ಅಹಾಬನು ಮರಣ ಹೊಂದಿದ ನಂತರ ಇವನು ಇಸ್ರಯೇಲರ ಅರಸನಿಗೆ ವಿರುದ್ಧ ದಂಗೆಯೆದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಅಹಾಬನು ಮರಣಹೊಂದಿದನಂತರ ಇವನು ಇಸ್ರಾಯೇಲ್ಯರ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಅಹಾಬನು ಸತ್ತಾಗ ಮೋವಾಬಿನ ರಾಜನು ಇಸ್ರೇಲಿನ ರಾಜನ ವಿರುದ್ಧವಾಗಿ ದಂಗೆಯೆದ್ದು ಅವನ ಆಳ್ವಿಕೆಯಿಂದ ಬೇರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಹಾಬನು ಮರಣ ಹೊಂದಿದ ತರುವಾಯ, ಮೋವಾಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:5
5 ತಿಳಿವುಗಳ ಹೋಲಿಕೆ  

ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಯೇಲರ ವಿರುದ್ಧ ದಂಗೆ ಎದ್ದರು.


ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.


ಆದುದರಿಂದ ಅರಸನಾದ ಯೋರಾಮನು ಒಡನೆ ಇಸ್ರಯೇಲರನ್ನು ಕೂಡಿಸಿಕೊಂಡು ಸಮಾರಿಯದಿಂದ ಹೊರಟನು;


ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರ್ಷದ ಪ್ರಾರಂಭದಲ್ಲಿ ಸುಲಿಗೆಮಾಡುವುದಕ್ಕಾಗಿ ಗುಂಪುಗುಂಪಾಗಿ ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು