2 ಅರಸುಗಳು 4:17 - ಕನ್ನಡ ಸತ್ಯವೇದವು C.L. Bible (BSI)17 ಆ ಮಹಿಳೆ ಗರ್ಭಿಣಿಯಾಗಿ, ಎಲೀಷನು ಹೇಳಿದಂತೆ ಮುಂದಿನ ವರ್ಷ, ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಸ್ತ್ರೀಯು ಗರ್ಭಿಣಿಯಾದಳು. ಎಲೀಷನು ಹೇಳಿದಂತೆ, ಮುಂದಿನ ವಂಸತದಲ್ಲಿ ಅವಳು ಒಬ್ಬ ಮಗನಿಗೆ ಜನ್ಮನೀಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ, ಆ ಸ್ತ್ರೀಯು ಗರ್ಭಧರಿಸಿ, ಎಲೀಷನು ಹೇಳಿದ ಪ್ರಕಾರ ಮುಂದಿನ ವರ್ಷದ ಅದೇ ಸಮಯದಲ್ಲಿ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿ |