2 ಅರಸುಗಳು 4:23 - ಕನ್ನಡ ಸತ್ಯವೇದವು C.L. Bible (BSI)23 ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದಕ್ಕೆ ಅವನು - ಇಂದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ, ಈಹೊತ್ತು ಯಾಕೆ ಹೋಗುತ್ತೀ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು. ಅಧ್ಯಾಯವನ್ನು ನೋಡಿ |