2 ಅರಸುಗಳು 4:28 - ಕನ್ನಡ ಸತ್ಯವೇದವು C.L. Bible (BSI)28 ಆಕೆ ದೈವಪುರುಷನಿಗೆ, “ನನಗೆ ಒಬ್ಬ ಮಗ ಬೇಕೆಂದು ಒಡೆಯರಾದ ನಿಮ್ಮನ್ನು ನಾನು ಬೇಡಿಕೊಂಡೆನೆ? ನನ್ನನ್ನು ವಂಚಿಸಬಾರದೆಂದು ಮೊರೆಯಿಟ್ಟೆನಲ್ಲವೆ?” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಕೆಯು ದೇವರ ಮನುಷ್ಯನಿಗೆ - ನನಗೆ ಮಗನು ಬೇಕೆಂದು ಸ್ವಾವಿುಯಾದ ನಿನ್ನನ್ನು ಬೇಡಿಕೊಂಡೆನೋ? ನನ್ನನ್ನು ವಂಚಿಸಬಾರದೆಂದು ಮೊರೆಯಿಟ್ಟೆನಲ್ಲಾ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ಶೂನೇಮಿನ ಆ ಸ್ತ್ರೀಯು, “ಸ್ವಾಮೀ, ನಾನು ಮಗನನ್ನು ಕೇಳಲೇ ಇಲ್ಲ. ‘ನನ್ನನ್ನು ವಂಚಿಸಬೇಡ’ ಎಂದು ನಾನು ನಿನಗೆ ಹೇಳಿದೆ!” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಅವಳು, “ನಾನು ನನ್ನ ಒಡೆಯನಿಂದ ಪುತ್ರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡವೆಂದು ನಾನು ಹೇಳಲಿಲ್ಲವೋ?” ಎಂದಳು. ಅಧ್ಯಾಯವನ್ನು ನೋಡಿ |