Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಎಲೀಷನು, “ಹೋಗಿ ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಎಲೀಷನು ಆಕೆಗೆ - ಹೋಗಿ ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರೀ ಪಾತ್ರೆಗಳನ್ನು ಕೇಳಿಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಎಲೀಷನು, “ಹೋಗಿ ನಿನ್ನ ನೆರೆಯವರೆಲ್ಲರಿಂದ ಪಾತ್ರೆಗಳನ್ನು ತೆಗೆದುಕೊ. ಅವು ಬರಿದಾಗಿರಬೇಕು. ಆದಷ್ಟು ಪಾತ್ರೆಗಳನ್ನು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವನು, “ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರಿದಾದ ಪಾತ್ರೆಗಳನ್ನು ಬೇಕಾದಷ್ಟು ಕೇಳಿ ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:3
8 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II


ಅನಂತರ ಎಲೀಷನು ಇಸ್ರಯೇಲರ ಅರಸನಿಗೆ, “ಈ ಹಳ್ಳದ ತುಂಬಾ ಗುಂಡಿಗಳನ್ನು ಮಾಡಿರಿ;


ಎಲೀಷನು, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿದೆ, ಹೇಳು,” ಎಂದನು. ಅದಕ್ಕೆ ಆಕೆ, “ನಿಮ್ಮ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ,” ಎಂದು ಉತ್ತರಕೊಟ್ಟಳು.


ಅನಂತರ ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ ಎಣ್ಣೆಯನ್ನು ಆ ಪಾತ್ರೆಗಳಿಗೆ ಹೊಯ್ಯಿ, ತುಂಬಿದ ಆ ಪಾತ್ರೆಗಳನ್ನೆಲ್ಲಾ ಒಂದು ಕಡೆಯಿಡು,” ಎಂದು ಹೇಳಿದನು.


“ಆದರೆ ಕೇಳಲಿಲ್ಲಾ ಜನತೆ ನನ್ನ ಮಾತುಗಳನು I ತೋರಲಿಲ್ಲ ಇಸ್ರಯೇಲರು ನನಗೆ ವಿಧೇಯತೆಯನು, II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು