Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:32 - ಕನ್ನಡ ಸತ್ಯವೇದವು C.L. Bible (BSI)

32 ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಎಲೀಷನು ಆ ಮನೆಯನ್ನು ಮುಟ್ಟಿದಾಗ ಸತ್ತ ಹುಡುಗನು ತನ್ನ ಮಂಚದ ಮೇಲೆ ಇಡಲ್ಪಟ್ಟಿರುವದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಎಲೀಷನು ಮನೆಯೊಳಕ್ಕೆ ಬಂದನು. ಆ ಮಗು ಅವನ ಹಾಸಿಗೆಯ ಮೇಲೆ ಸತ್ತುಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:32
6 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ಅಲ್ಲಿಗೆ ಬಂದಾಗ ಲಾಸರನನ್ನು ಸಮಾಧಿಯಲ್ಲಿ ಹೂಳಿಟ್ಟು ಆಗಾಗಲೇ ನಾಲ್ಕು ದಿನಗಳಾಗಿದ್ದುವೆಂದು ತಿಳಿಯಿತು.


ಕೆಲವು ದಿನಗಳಾದ ನಂತರ ಆ ಮನೆಯಜಮಾನಿಯ ಮಗನು ಅಸ್ಪಸ್ಥನಾದನು; ಅವನ ರೋಗ ಹೆಚ್ಚುತ್ತಾ ಕೊನೆಗೆ ಉಸಿರಾಡುವುದು ನಿಂತುಹೋಯಿತು.


ಕೂಡಲೆ ಆಕೆ ಅವನನ್ನು ದೈವಪುರುಷನ ಕೋಣೆಗೆ ತೆಗೆದುಕೊಂಡು ಹೋಗಿ, ಅವನ ಮಂಚದ ಮೇಲೆ ಮಲಗಿಸಿ, ಬಾಗಿಲು ಮುಚ್ಚಿ, ಗಂಡನನ್ನು ಕರೆಯಿಸಿದಳು.


ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿರಲಿಲ್ಲ, ಜೀವದ ಲಕ್ಷಣವಿರಲಿಲ್ಲ. ಆದುದರಿಂದ ಅವನು ಹಿಂದಿರುಗಿ ಬಂದು ಎಲೀಷನನ್ನು ಎದುರುಗೊಂಡು, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.


ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಸರ್ವೇಶ್ವರನನ್ನು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು