2 ಅರಸುಗಳು 4:33 - ಕನ್ನಡ ಸತ್ಯವೇದವು C.L. Bible (BSI)33 ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಎಲೀಷನು ಕೊಠಡಿಯಲ್ಲಿ ಪ್ರವೇಶಿಸಿ ಬಾಗಿಲನ್ನು ಮುಚ್ಚಿದನು. ಈಗ ಎಲೀಷ ಮತ್ತು ಮಗು ಮಾತ್ರ ಕೊಠಡಿಯಲ್ಲಿದ್ದರು. ನಂತರ ಎಲೀಷನು ಯೆಹೋವನಲ್ಲಿ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವನು ಒಳಗೆ ಪ್ರವೇಶಿಸಿ, ಯಾರೂ ಒಳಗೆ ಬಾರದಂತೆ ಬಾಗಿಲು ಮುಚ್ಚಿಕೊಂಡು, ಯೆಹೋವ ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿ |