2 ಅರಸುಗಳು 5:10 - ಕನ್ನಡ ಸತ್ಯವೇದವು C.L. Bible (BSI)10 ಎಲೀಷನು ಅವನಿಗೆ, “ಹೋಗಿ ಜೋರ್ಡನ್ ನದಿಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹ ಮೊದಲಿದ್ದಂತಾಗುವುದು; ನೀನು ಶುದ್ಧನಾಗುವೆ,” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಲೀಷನು ಅವನಿಗೆ - ಹೋಗಿ ಯೊರ್ದನ್ ಹೊಳೆಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹವು ಮುಂಚಿನಂತಾಗುವದು; ನೀನು ಶುದ್ಧನಾಗುವಿ ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |