Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:19 - ಕನ್ನಡ ಸತ್ಯವೇದವು C.L. Bible (BSI)

19 ಎಲೀಷನು, “ಸಮಾಧಾನದಿಂದ ಹೋಗು,” ಎಂದು ಉತ್ತರಕೊಟ್ಟನು. ಅವನು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಎಲೀಷನು ಅವನಿಗೆ - ಸಮಾಧಾನದಿಂದ ಹೋಗು ಎಂದು ಉತ್ತರಕೊಟ್ಟನು. ಅವನು ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಎಲೀಷನು, “ಸಮಾಧಾನದಿಂದ ಹೋಗು” ಎಂದನು. ನಾಮಾನನು ಎಲೀಷನ ಬಳಿಯಿಂದ ಸ್ವಲ್ಪದೂರ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಎಲೀಷನು, “ಸಮಾಧಾನದಿಂದ ಹೋಗು,” ಎಂದನು. ನಾಮಾನನು ಸ್ವಲ್ಪ ದೂರ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:19
11 ತಿಳಿವುಗಳ ಹೋಲಿಕೆ  

ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.


ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.


ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.


ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ.


ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು.


ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು,” ಎಂದರು.


ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.


ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ, “ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ಕಟಾಕ್ಷಿಸಿ, ನಿನ್ನ ವಿಜ್ಞಾಪನೆಯನ್ನು ಆಲಿಸಿದ್ದೇನೆ,” ಎಂದನು.


ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು