Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:20 - ಕನ್ನಡ ಸತ್ಯವೇದವು C.L. Bible (BSI)

20 ಅವರು ಸಮಾರಿಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದು ಸರ್ವೇಶ್ವರನನ್ನು ಬೇಡಿಕೊಂಡನು. ಅಂತೆಯೇ ಸರ್ವೇಶ್ವರ ಅವರ ಕಣ್ಣುಗಳನ್ನು ತೆರೆದರು. ಆಗ ಅವರಿಗೆ ತಾವು ಸಮಾರಿಯದಲ್ಲಿದ್ದೇವೆಂದು ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ಸಮಾರ್ಯದೊಳಗೆ ಬಂದಾಗ ಎಲೀಷನು - ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ ಎಂದು ಯೆಹೋವನನ್ನು ಬೇಡಿಕೊಂಡದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರು ಸಮಾರ್ಯಕ್ಕೆ ಬಂದು ಸೇರಿದಾಗ ಎಲೀಷನು, “ಯೆಹೋವನೇ, ಈ ಜನರ ಕಣ್ಣುಗಳನ್ನು ತೆರೆದುಬಿಡು, ಅವರು ನೋಡಲಿ” ಎಂದು ಹೇಳಿದನು. ಆಗ ಯೆಹೋವನು ಅವರ ಕಣ್ಣುಗಳನ್ನು ತೆರೆದನು. ಅರಾಮ್ಯರ ಸೇನೆಗೆ ತಾವು ಸಮಾರ್ಯ ನಗರದಲ್ಲಿರುವುದು ತಿಳಿದುಬಂತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಸಮಾರ್ಯಕ್ಕೆ ಬಂದಾಗ, ಎಲೀಷನು, “ಯೆಹೋವ ದೇವರೇ, ಇವರು ಕಾಣುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದನು. ಆಗ ಯೆಹೋವ ದೇವರು ಅವರ ಕಣ್ಣುಗಳನ್ನು ತೆರೆದರು. ಅವರು ನೋಡಿದಾಗ ಸಮಾರ್ಯದ ಮಧ್ಯದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:20
6 ತಿಳಿವುಗಳ ಹೋಲಿಕೆ  

“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಆಗಲೇ ಶಿಷ್ಯರ ಕಣ್ಣುಗಳು ತೆರೆದವು; ಯೇಸುವನ್ನು ಗುರುತುಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


ಆಗ ಎಲೀಷನು, “ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲೇ ಬನ್ನಿ, ನೀವು ಹುಡುಕುತ್ತಿರುವ ವ್ಯಕ್ತಿಯ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ,” ಎಂದು ಹೇಳಿ ಅವರನ್ನು ಸಮಾರಿಯಕ್ಕೆ ಕರೆದುಕೊಂಡು ಹೋದನು.


ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು