2 ಅರಸುಗಳು 7:7 - ಕನ್ನಡ ಸತ್ಯವೇದವು C.L. Bible (BSI)7 ತಮ್ಮ ಗುಡಾರಗಳನ್ನೂ ಕತ್ತೆಕುದುರೆಗಳನ್ನೂ ಪಾಳೆಯದಲ್ಲಿದ್ದುದೆಲ್ಲವನ್ನೂ ಬಿಟ್ಟು, ತಮ್ಮ ಪ್ರಾಣರಕ್ಷಣೆಗಾಗಿ, ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ತಮ್ಮ ಗುಡಾರಗಳನ್ನೂ ಕತ್ತೆಕುದುರೆಗಳನ್ನೂ ಪಾಳೆಯದಲ್ಲಿದ್ದದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸಂಜೆಗೆ ಮುಂಚೆಯೇ ಓಡಿಹೋಗಿದ್ದರು. ಅವರು ಎಲ್ಲವನ್ನೂ ಅಲ್ಲಿಯೇ ಬಿಟ್ಟುಹೋಗಿದ್ದರು. ಅವರು ತಮ್ಮ ಗುಡಾರಗಳನ್ನು, ಕುದುರೆಗಳನ್ನು, ಹೇಸರಕತ್ತೆಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಓಡಿಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ, ತಮ್ಮ ಕುದುರೆಗಳನ್ನೂ, ತಮ್ಮ ಕತ್ತೆಗಳನ್ನೂ ಬಿಟ್ಟುಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋಗಿದ್ದರು. ಅಧ್ಯಾಯವನ್ನು ನೋಡಿ |