Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:26 - ಕನ್ನಡ ಸತ್ಯವೇದವು C.L. Bible (BSI)

26 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದ ವಯಸ್ಸಿನವನಾಗಿದ್ದನು. ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಯೇಲರ ಅರಸನಾದ ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಒಂದು ವರುಷ ಆಳಿದನು. ಇಸ್ರಾಯೇಲ್ಯರ ಅರಸನಾದ ಒವ್ರಿುಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಹಜ್ಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯ. ಅವಳು ಇಸ್ರೇಲಿನ ರಾಜನಾದ ಒಮ್ರಿಯ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇವನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇವನ ತಾಯಿಯ ಹೆಸರು ಅತಲ್ಯಳು, ಅವಳು ಇಸ್ರಾಯೇಲಿನ ಅರಸನಾದ ಒಮ್ರಿಯ ಮೊಮ್ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:26
8 ತಿಳಿವುಗಳ ಹೋಲಿಕೆ  

ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷ ಪ್ರಾಯ. ಇವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು; ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ;


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.


ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.


ಆದರೆ ಒಮ್ರಿಯ ಪಂಗಡದವರು ಗೀನತನ ಮಗ ತಿಬ್ನಿಯ ಪಂಗಡದವರನ್ನು ಸೋಲಿಸಿದರು. ತಿಬ್ನಿಯು ಸತ್ತುಹೋದನು; ಒಮ್ರಿಯೇ ಆಳತೊಡಗಿದನು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿ ಇಸ್ರಯೇಲರ ಅರಸನಾಗಿ ಹನ್ನೆರಡು ವರ್ಷ ಆಳಿದನು. ಆರು ವರ್ಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು