2 ಅರಸುಗಳು 8:27 - ಕನ್ನಡ ಸತ್ಯವೇದವು C.L. Bible (BSI)27 ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನ ಇದ್ದುದರಿಂದ ಇವನು ಅವರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನವಿದ್ದದರಿಂದ ಇವನು ಅವರ ಮಾರ್ಗದಲ್ಲೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಜ್ಯನು ಮಾಡಿದನು. ಅಹಜ್ಯನು ಅಹಾಬನ ಕುಟುಂಬದ ಜನರಂತೆ ಜೀವಿಸಿದ್ದನು. ಅಹಜ್ಯನು ಅಹಾಬನ ಅಳಿಯನಾದ್ದರಿಂದ ಅವನು ಹೀಗೆ ಜೀವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇವನು ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದು, ಅಹಾಬನ ಮನೆಯವರ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಏಕೆಂದರೆ ಇವನು ಅಹಾಬನ ಅಳಿಯನಾಗಿದ್ದನು. ಅಧ್ಯಾಯವನ್ನು ನೋಡಿ |