2 ಅರಸುಗಳು 8:7 - ಕನ್ನಡ ಸತ್ಯವೇದವು C.L. Bible (BSI)7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಂದಾನೊಂದು ಸಮಯದಲ್ಲಿ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೇವರ ಮನುಷ್ಯನು ಬಂದಿದ್ದಾನೆಂಬ ವರ್ತಮಾನವನ್ನು ಕೇಳಿ ಅವನು ಹಜಾಯೇಲನನ್ನು ಕರೆದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅರಾಮಿನ ಅರಸನಾದ ಬೆನ್ಹದದನು ಅಸ್ವಸ್ಥನಾಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. “ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆ,” ಎಂದು ಅವನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿ |
ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.