2 ಅರಸುಗಳು 9:10 - ಕನ್ನಡ ಸತ್ಯವೇದವು C.L. Bible (BSI)10 ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ; ನಾಯಿಗಳು ಅದನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;’ ಎನ್ನುತ್ತಾರೆ,” ಎಂದು ಹೇಳಿ ಬಾಗಿಲು ತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈಜೆಬೆಲಳ ಶವವು ಸಮಾಧಿಯನ್ನು ಸೇರುವದಿಲ್ಲ; ನಾಯಿಗಳು ಅದನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು ಅನ್ನುತ್ತಾನೆ ಎಂದು ಹೇಳಿ ಕದತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಜ್ರೇಲಿನ ಪ್ರದೇಶದಲ್ಲಿ ಈಜೆಬೆಲಳನ್ನು ನಾಯಿಗಳು ಕಿತ್ತುತಿನ್ನುತ್ತವೆ. ಈಜೆಬೆಲಳನ್ನು ಸಮಾಧಿಮಾಡುವುದಿಲ್ಲ’” ಎಂದು ಹೇಳಿದನು. ಬಳಿಕ ಯುವ ಪ್ರವಾದಿಯು ಬಾಗಿಲನ್ನು ತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳನ್ನು ತಿಂದುಬಿಡುವುವು; ಅವಳ ಶವವನ್ನು ಸಮಾಧಿಮಾಡಲು ಯಾವನೂ ಇರುವುದಿಲ್ಲ,” ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿ |