Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:31 - ಕನ್ನಡ ಸತ್ಯವೇದವು C.L. Bible (BSI)

31 ಅನಂತರ ಅರಮನೆಯ ಪ್ರಾಕಾರದೊಳಗೆ ಬಂದು ಯೇಹುವನ್ನು ಕಂಡು, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೇ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅನಂತರ ಅರಮನೆಯ ಪ್ರಾಕಾರದೊಳಗೆ ಬಂದ ಯೇಹುವನ್ನು ಕಂಡು ಅವನನ್ನು - ಯಜಮಾನನನ್ನು ಕೊಂದ ಜಿವ್ರಿುಗೆ ಸಮಾನನೇ, ಕ್ಷೇಮವೋ ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೇಹು ನಗರದೊಳಕ್ಕೆ ಪ್ರವೇಶಿಸಿದನು. ಈಜೆಬೆಲಳು, “ಜಿಮ್ರಿ, ಕ್ಷೇಮವೇ! ಅವನಂತೆಯೇ ನೀನೂ ನಿನ್ನ ಒಡೆಯನನ್ನು ಕೊಂದುಹಾಕಿದೆ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಹುವು ಬಾಗಿಲಲ್ಲಿ ಪ್ರವೇಶಿಸಿದಾಗ ಅವಳು, “ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೋ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:31
3 ತಿಳಿವುಗಳ ಹೋಲಿಕೆ  

ರಾಹುತನು ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರುಗಿಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು