2 ಅರಸುಗಳು 9:36 - ಕನ್ನಡ ಸತ್ಯವೇದವು C.L. Bible (BSI)36 ಅವರು ಹಿಂದಿರುಗಿ, ಯೇಹುವಿನ ಹತ್ತಿರ ಬಂದು, ಆ ಸಂಗತಿಯನ್ನು ತಿಳಿಸಿದರು. ಅವನು ಅವರಿಗೆ, “’ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ - ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದು ಬಿಡುವವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಜನರು ಹಿಂದಿರುಗಿ ಬಂದು ಯೇಹುವಿಗೆ ಅದನ್ನು ಹೇಳಿದರು. ಯೇಹುವು, “ಯೆಹೋವನು ತನ್ನ ಸೇವಕನೂ ತಿಷ್ಬೀಯನೂ ಆದ ಎಲೀಯನಿಗೆ ಈ ರೀತಿ ಸಂದೇಶ ನೀಡಲು ಹೇಳಿದ್ದನು. ಎಲೀಯನು ಹೇಳಿದ್ದೇನೆಂದರೆ: ಇಜ್ರೇಲ್ ಪ್ರದೇಶದಲ್ಲಿ ಈಜೆಬೆಲಳ ದೇಹವನ್ನು ನಾಯಿಗಳು ತಿನ್ನುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು. ಅಧ್ಯಾಯವನ್ನು ನೋಡಿ |