Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:16 - ಕನ್ನಡ ಸತ್ಯವೇದವು C.L. Bible (BSI)

16 ಮತ್ತೊಬ್ಬರ ಕ್ಷೇತ್ರದ ಸೇವಾಫಲಗಳನ್ನು ನಮ್ಮದೆಂದು ಹೊಗಳಿಕೊಳ್ಳದೆ, ನಿಮ್ಮ ಗಡಿಯಾಚೆಯ ನಾಡುಗಳಲ್ಲೂ ಶುಭಸಂದೇಶವನ್ನು ಸಾರಬೇಕೆಂಬುದೇ ನಮ್ಮ ಆಶಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮಗೆ ಆಚೆಯಿರುವ ಸೀಮೆಗಳಲ್ಲಿಯೂ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆಯನ್ನಿಟ್ಟುಕೊಂಡಿದ್ದೆವಷ್ಟೇ. ಮತ್ತೊಬ್ಬರ ಜಾಗದಲ್ಲಿ ಸಿದ್ಧವಾಗಿ ನಮಗೆ ಸಿಕ್ಕಿದ ಫಲವನ್ನು ಕುರಿತು ನಾವು ಹೆಚ್ಚಳಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು. ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿ ನಮಗೆ ಸಿಕ್ಕಿದ ಫಲವನ್ನು ಕುರಿತು ನಾವು ಹೆಚ್ಚಳಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮ ಪಟ್ಟಣಕ್ಕೆ ದೂರವಾಗಿರುವ ಸ್ಥಳಗಳಲ್ಲಿಯೂ ಸುವಾರ್ತೆಯನ್ನು ತಿಳಿಸಬೇಕೆಂಬ ಅಪೇಕ್ಷೆ ನಮಗುಂಟು. ಮತ್ತೊಬ್ಬ ವ್ಯಕ್ತಿಯ ಪ್ರದೇಶದಲ್ಲಿ ಈಗಾಗಲೇ ಮಾಡಲ್ಪಟ್ಟಿರುವ ಕೆಲಸದ ಬಗ್ಗೆ ಹೊಗಳಿಕೊಳ್ಳಬೇಕೆಂಬ ಅಪೇಕ್ಷೆ ನಮಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ, ನಿಮ್ಮ ಪ್ರದೇಶಗಳಿಗೆ ಆಚೆ ಇರುವ ಸ್ಥಳಗಳಲ್ಲಿಯೂ ನಾವು ಸುವಾರ್ತೆಯನ್ನು ಸಾರಬೇಕು. ಇತರರು ಮಾಡಿದ ಸೇವಾಕ್ಷೇತ್ರದಲ್ಲಿ ನಾವು ಸೇವೆಮಾಡಿ, ಹೆಚ್ಚಳ ಪಡುವುದಕ್ಕೆ ನಮಗಿಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಶೆ ಕರಲ್ಲ್ಯಾ ಗಡಿಚ್ಯಾ ಭುತ್ತುರುಚ್ ರ್‍ಹಾವ್ನ್ ತುಮ್ಚ್ಯಾ ಗಾಂವಾಂಚ್ಯಾ ಭಾಯ್ರ್ ಪತರ್ ಬರಿ ಖಬರ್ ಪರ್‍ಚಾರ್ ಕರುನ್ ಹೊತಾ ಮನ್ತಲೊ ಬರೊಸೊ ಅಮ್ಕಾ ಹಾಯ್. .ಜಾಲ್ಯಾರ್ ಬಿ ಅನಿಎಕ್ಲ್ಯಾಚ್ಯಾ ಗಡಿಚ್ಯಾ ಭುತ್ತುರ್ ಗಾವ್ಲಾ ತೆ ಪಿಕ್ ಅಮ್ಚ್ಯಾ ಸ್ವಂತ್ ರಾಬ್ನುಕಿಚೊ ಫಳ್ ಮನುನ್ ಬಡಾಯ್ ಬೊಲುಕ್ ಅಮಿ ತಯಾರ್ ನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:16
4 ತಿಳಿವುಗಳ ಹೋಲಿಕೆ  

ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.


ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು