Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:14 - ಕನ್ನಡ ಸತ್ಯವೇದವು C.L. Bible (BSI)

14 ಇದರಲ್ಲಿ ಆಶ್ಚರ್ಯವೇನೂ ಇಲ್ಲ. ಸೈತಾನನೂ ಸಹ ಜ್ಯೋತಿರ್ಮಯ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದೇನೂ ಆಶ್ಚರ್ಯವಲ್ಲ; ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದು ನಮಗೆ ಆಶ್ಚರ್ಯವಾದದ್ದೇನೂ ಅಲ್ಲ. ಏಕೆಂದರೆ ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದರಲ್ಲಿ ಆಶ್ಚರ್ಯವೇನೂ ಇಲ್ಲ, ಸೈತಾನನೂ ಬೆಳಕಿನ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಅಶೆ ಕರ್‍ತಲ್ಯಾತ್ ಕಾಯ್ ಅಜಿಪ್ ಹೊತಲೆ ನಾ .ಕಶ್ಯಾಕ್ ಮಟ್ಲ್ಯಾರ್ ಸೈತಾನ್ ಸೈತ್ ಉಜ್ವೊಡಾಚ್ಯಾ ದೆವಾಚ್ಯಾ ದುತಾಚೊ ವೆಸ್ ಘಾಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:14
9 ತಿಳಿವುಗಳ ಹೋಲಿಕೆ  

ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು