Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:17 - ಕನ್ನಡ ಸತ್ಯವೇದವು C.L. Bible (BSI)

17 ನಾನೀಗ ಹೇಳುತ್ತಿರುವುದು ಪ್ರಭುವಿನ ಪ್ರೇರಣೆಯಿಂದಲ್ಲ, ಧೈರ್ಯದಿಂದ ತನ್ನನ್ನೇ ಕೊಚ್ಚಿಕೊಳ್ಳುವ ಒಬ್ಬ ಹುಚ್ಚನಂತೆ ಹೇಳುತ್ತಿದ್ದೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವನಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನಗೆ ನನ್ನ ವಿಷಯದಲ್ಲಿ ಭರವಸೆ ಇರುವುದರಿಂದ ನಾನು ಹೊಗಳಿಕೊಳ್ಳುತ್ತೇನೆ. ಆದರೆ ಪ್ರಭು ಮಾತಾಡುವಂತೆ ನಾನು ಮಾತಾಡುತ್ತಿಲ್ಲ. ನಾನು ಬುದ್ಧಿಹೀನನೆಂದು ಹೊಗಳಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಹೆಚ್ಚಳ ಪಡುವ ವಿಷಯದಲ್ಲಿ ನಾನು ಕರ್ತ ಯೇಸು ಬಯಸಿದಂತೆ ಮಾತನಾಡದೆ, ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾಜಿ ಬಡಾಯ್ ಮಾಜ್ಯಾನ್ ಸಾಂಗುಕ್ ಹೊತಾ ಮನ್ತಲ್ಯಾ ಖಾತ್ರಿನ್ ಮಿಯಾ ಅತ್ತಾ ಸಾಂಗುಕ್ ಜಾತಾ ತೆ ಧನಿಯಾಚ್ಯಾ ನಾವಾನ್ ಅಸಲ್ಲ್ಯಾಕ್ ಒಪಲ್ಲೆ ನ್ಹಯ್, ಖರೆ ಎಕ್ ಪಿಶೆಪಾನಾಚ್ಯಾ ಸರ್ಕೆ ಮಿಯಾ ಬೊಲ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:17
7 ತಿಳಿವುಗಳ ಹೋಲಿಕೆ  

ಮಿಕ್ಕವರಿಗೆ ನಾನು ಹೇಳುವುದೇನೆಂದರೆ: ಇದು ನನ್ನ ಮಾತು, ಪ್ರಭುವಿನದಲ್ಲ: ಒಬ್ಬ ಸಹೋದರನಿಗೆ ಕ್ರೈಸ್ತವಿಶ್ವಾಸಿಯಲ್ಲದ ಸತಿ ಇದ್ದರೆ, ಆಕೆ ಅವನೊಡನೆ ದಾಂಪತ್ಯ ಜೀವನ ನಡೆಸಲು ಒಪ್ಪಿದರೆ, ಆಕೆಯನ್ನು ಬಿಟ್ಟುಬಿಡಬಾರದು.


ನಾನು ನಿಮಗೆ ಹೇಳಿರುವಂತೆ ನಿಮ್ಮ ಏರ್ಪಾಡೆಲ್ಲಾ ಮುಗಿದಿರಬೇಕು. ಇಲ್ಲದಿದ್ದರೆ ನಾನು ಬರುವಾಗ, ನನ್ನ ಜೊತೆಯಲ್ಲಿಯೇ ಮಕೆದೋನಿಯದ ಸಹೋದರರೂ ಬಂದು, ನೀವು ಸಿದ್ಧರಿಲ್ಲದೆ ಇರುವುದನ್ನು ಕಂಡರೆ ನೀವು ತಲೆತಗ್ಗಿಸಬೇಕಾಗುತ್ತದೆ. ನಿಮ್ಮಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ನಾನೂ ತಲೆ ತಗ್ಗಿಸಬೇಕಾಗುತ್ತದೆ.


ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.


ಇದು ನನ್ನ ಆಜ್ಞೆಯಲ್ಲ, ಅನುಮತಿಯಷ್ಟೆ.


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು