2 ಕೊರಿಂಥದವರಿಗೆ 11:32 - ಕನ್ನಡ ಸತ್ಯವೇದವು C.L. Bible (BSI)32 ನಾನು ದಮಸ್ಕಸಿನಲ್ಲಿದ್ದಾಗ ರಾಜ ಅರೇತನ ಕೈಕೆಳಗಿದ್ದ ರಾಜ್ಯಪಾಲನು ನನ್ನನ್ನು ಸೆರೆಹಿಡಿಯುವ ಸಲುವಾಗಿ ಪಟ್ಟಣದ ದ್ವಾರಗಳಿಗೆ ಕಾವಲಿರಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾನು ದಮಸ್ಕದಲ್ಲಿದ್ದಾಗ ರಾಜನಾದ ಅರೇತನ ಅಧೀನದಲ್ಲಿದ್ದ ರಾಜ್ಯಪಾಲನು ನನ್ನನ್ನು ಬಂಧಿಸಬೇಕೆಂದಿದ್ದನು. ಅವನು ಪಟ್ಟಣದ ಸುತ್ತಲೂ ಕಾವಲುಗಾರರನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದಮಸ್ಕದ ಅರಸನಾದ ಅರೇತನ ಆಜ್ಞೆಯ ಪ್ರಕಾರ, ಅಲ್ಲಿಯ ರಾಜ್ಯಪಾಲನು ನನ್ನನ್ನು ಹಿಡಿದು ಬಂಧಿಸಬೇಕೆಂದು ದಮಸ್ಕದ ಪಟ್ಟಣವನ್ನು ಕಾವಲಿರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಮಿಯಾ ದಮಸ್ಕಾತ್ ರ್‍ಹಾತಾನಾ ಮಾಕಾ ಧರುಕ್ ಮನುನ್ ಅರೆತಾಸ್ ಮನ್ತಲ್ಯಾ ರಾಜಾಚ್ಯಾ ಹಾತಿ ಖಾಯ್ಲ್ ಹೊತ್ತ್ಯಾ ಮೊಟ್ಯಾ ಅದಿಕಾರ್‍ಯಾನ್ ಶಾರಾಕ್ ರಾಕುಕ್ ರಾಕ್ವಾಲಿ ಥವಲ್ಲ್ಯಾನ್. ಅಧ್ಯಾಯವನ್ನು ನೋಡಿ |