2 ಕೊರಿಂಥದವರಿಗೆ 11:5 - ಕನ್ನಡ ಸತ್ಯವೇದವು C.L. Bible (BSI)5 “ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅತಿಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ “ಮಹಾ ಅಪೊಸ್ತಲರು” ನನಗಿಂತ ಮಿಗಿಲಾದವರೆಂದು ನಾನು ಭಾವಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಅತ್ಯಂತ ಮಹಾ ಅಪೊಸ್ತಲರು” ಎಂದೆನಿಸಿದ ಇತರ ಅಪೊಸ್ತಲರಿಗಿಂತಲೂ ನಾನು ಕಡಿಮೆಯಾದವನಲ್ಲ ಎಂದು ಭಾವಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅಪ್ನಿ ಮೊಟೊ ಅಪೊಸ್ತಲ್ ಮನುನ್ ಚಿಂತಲ್ಯಾಚ್ಯಾನ್ಕಿ ಮಿಯಾ ಕಾಯ್ ಬಾರಿಕ್ ಮನುನ್ ಮಾಕಾ ದಿಸಿನಾ. ಅಧ್ಯಾಯವನ್ನು ನೋಡಿ |