2 ಕೊರಿಂಥದವರಿಗೆ 11:8 - ಕನ್ನಡ ಸತ್ಯವೇದವು C.L. Bible (BSI)8 ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವುಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿಮ್ಮ ಸೇವೆಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಇತರ ಸಭೆಗಳಿಂದ ನಿಮ್ಮ ಮಧ್ಯದಲ್ಲಿ ಸೇವೆ ಮಾಡುವುದಕ್ಕಾಗಿ ಹಣವನ್ನು ತೆಗೆದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಸೇವೆಯನ್ನು ಮಾಡುವುದಕ್ಕಾಗಿ ನಾನು ಬೇರೆ ಸಭೆಗಳಿಂದ ಸಹಾಯವನ್ನು ಹೊಂದಿ, ಅವರಿಂದ ವಸೂಲಿ ಮಾಡುತ್ತಿದ್ದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತುಮ್ಚಿ ಸೆವಾ ಕರುಕ್ ದುಸ್ರ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಂಚೆ ಪೈಸೆ ಘೆಟ್ಲೊ ಅನಿ ತೆಂಕಾ ಲುಟಿ ಕರ್‍ಲೊ. ಅಧ್ಯಾಯವನ್ನು ನೋಡಿ |