2 ಕೊರಿಂಥದವರಿಗೆ 12:18 - ಕನ್ನಡ ಸತ್ಯವೇದವು C.L. Bible (BSI)18 ನನ್ನ ಕೋರಿಕೆಯಂತೆಯೇ ತೀತನು ನಿಮ್ಮ ಬಳಿಗೆ ಬಂದದ್ದು; ಆತನ ಸಂಗಡ ಒಬ್ಬ ಸಹೋದರನನ್ನೂ ಕಳುಹಿಸಿದೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ಪ್ರಯೋಜನ ಪಡೆದದ್ದುಂಟೇ? ಎಂದಿಗೂ ಇಲ್ಲ. ನಾವಿಬ್ಬರು ಒಂದೇ ಮನೋಭಾವನೆಯಿಂದ ವರ್ತಿಸಲಿಲ್ಲವೇ? ಒಂದೇ ರೀತಿಯಲ್ಲಿ ನಡೆದುಕೊಳ್ಳಲಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿ ಕೊಟ್ಟೆನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿಮ್ಮ ಬಳಿಗೆ ಹೋಗುವದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನಷ್ಟೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ; ನಾವಿಬ್ಬರೂ ಒಬ್ಬ ಆತ್ಮನಿಂದಲೇ ಪ್ರೇರಿತರಾಗಿ ಒಂದೇ ಹೆಜ್ಜೆಜಾಡಿನಲ್ಲಿ ನಡೆಯಲಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿಮ್ಮ ಬಳಿಗೆ ಹೋಗಬೇಕೆಂದು ತೀತನನ್ನು ಕೇಳಿಕೊಂಡೆನು. ಅಲ್ಲದೆ ನಮ್ಮ ಸಹೋದರನನ್ನು ಅವನೊಂದಿಗೆ ಕಳುಹಿಸಿದೆನು. ಅವನು ನಿಮ್ಮನ್ನು ಮೋಸಗೊಳಿಸಲಿಲ್ಲ. ಅವನು ಮೋಸ ಮಾಡಿದನೇ? ಇಲ್ಲ! ಅವನು ಮತ್ತು ನಾನು ಒಂದೇ ಆತ್ಮನಿಂದ ಪ್ರೇರಿತರಾಗಿ ಒಂದೇ ರೀತಿಯಲ್ಲಿ ನಡೆದುಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಒತ್ತಾಯಪಡಿಸಿ, ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನು. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಆತ್ಮದಲ್ಲಿ ನಡೆದು ಒಂದೇ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತುಮ್ಚ್ಯಾಕ್ಡೆ ಯೆವ್ಕ್ ಮಿಯಾ ತಿತಾಕ್ ಸಾಂಗಲ್ಲೊ ಅನಿ ತೆಚ್ಯಾ ವಾಂಗ್ಡಾ ಅನಿಎಕ್ ಭಾವಾಕ್ ಮಿಯಾ ಧಾಡಲ್ಲೊ. ತಿತಾನ್ ತುಮ್ಚೊ ಕಾಯ್ ಫಾಯ್ದೊ ಘೆಟ್ಲ್ಯಾನ್? ತೊ ಅನಿ ಮಿಯಾ ಎಕುಚ್ ಮನಾನ್ ಚಲುಕ್‌ನಾವ್ ಕಾಯ್? ಅಮ್ಚಿ ಚಾಲ್ ಕಾಯ್ ಎಕುಚ್ ನಮುನ್ಯಾಚಿ ಹೊವ್ಕ್ ನಾ ಕಾಯ್? ಅಧ್ಯಾಯವನ್ನು ನೋಡಿ |