2 ಕೊರಿಂಥದವರಿಗೆ 12:8 - ಕನ್ನಡ ಸತ್ಯವೇದವು C.L. Bible (BSI)8 ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಪೀಡೆಯ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದು ನನ್ನಿಂದ ತಗೆದುಹಾಕಬೇಕೆಂದು ನಾನು ಮೂರು ಸಾರಿ ಕರ್ತ ಯೇಸುವನ್ನು ಬೇಡಿಕೊಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹ್ಯೊ ದುಸ್ಮಾನ್ ಮಾಜೆಕ್ನಾ ಧುರ್ ಜಾಂವ್ದಿತ್ ಮನುನ್ ತಿನ್‍ದಾ ಧನಿಯಾಕ್ಡೆ ಮಿಯಾ ಮಾಗ್ಲೊ. ಅಧ್ಯಾಯವನ್ನು ನೋಡಿ |