Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:3 - ಕನ್ನಡ ಸತ್ಯವೇದವು C.L. Bible (BSI)

3 ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಂದರೆ ಆ ದಿನದಲ್ಲಿ ನಾವು ಇನ್ನೂ ದೇಹದಲ್ಲಿಯೇ ಇದ್ದರೆ ಆ ನಿವಾಸವನ್ನು ದೇಹದ ಮೇಲೆಯೇ ಧರಿಸಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವು ಅದನ್ನು ಧರಿಸಿಕೊಂಡಾಗ ಬೆತ್ತಲೆಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ, ನಾವು ಪರಲೋಕದ ನಿವಾಸವನ್ನು ಧರಿಸಿಕೊಂಡಾಗ, ಆತ್ಮವಿಲ್ಲದ ದೇಹವಾಗಿ ನಾವು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹ್ಯಾ ಬಾಸೆನ್ ಅಮಿ ನೆಸ್ಲಾಂವ್ ತರ್ ಅಮಿ ನಾಗ್ಡೆ ಪಡಿನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:3
6 ತಿಳಿವುಗಳ ಹೋಲಿಕೆ  

ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.


ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು