2 ಕೊರಿಂಥದವರಿಗೆ 6:13 - ಕನ್ನಡ ಸತ್ಯವೇದವು C.L. Bible (BSI)13 ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ: ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವೂ ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮ ವಿಷಯದಲ್ಲಿ ನಮ್ಮ ಹೃದಯವು ವಿಶಾಲವಾಗಿರುವದರಿಂದ ನಮ್ಮ ವಿಷಯದಲ್ಲಿ ನಿಮ್ಮ ಹೃದಯವನ್ನೂ ವಿಶಾಲಮಾಡಿಕೊಳ್ಳಿರಿ. ನೀವು ನನ್ನ ಮಕ್ಕಳೆಂದು ಭಾವಿಸಿ ಹೀಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ನನ್ನ ಮಕ್ಕಳೆಂಬಂತೆ ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾವು ತೆರೆದಂತೆ ನೀವು ಸಹ ನಿಮ್ಮ ಹೃದಯಗಳನ್ನು ತೆರೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಮಕ್ಕಳಿಗೆ ಹೇಳುವ ರೀತಿಯಲ್ಲಿ ನಿಮಗೆ ಹೇಳುತ್ತಿದ್ದೇವೆ. ನಾವು ನಿಮ್ಮನ್ನು ಪೂರ್ಣಹೃದಯದಿಂದ ಪ್ರೀತಿಸಿದಂತೆ ನೀವೂ ಪೂರ್ಣಹೃದಯದಿಂದ ನಮ್ಮನ್ನು ಪ್ರೀತಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅಪ್ನಾಚ್ಯಾ ಪೊರಾಂಚ್ಯಾಕ್ಡೆ ಬೊಲ್ತಾ ತಶೆ ಮಿಯಾ ಬೊಲ್ತಾ. ಮಿಯಾ ಕರಲ್ಲ್ಯಾ ಸರ್ಕೆ ತುಮ್ಚಿಬಿ ಮನಾ ಉಗ್ಡಾ. ಅಧ್ಯಾಯವನ್ನು ನೋಡಿ |